ನಾವು ದಾರಿ ತಪ್ಪಿದಾಗ ತಿದ್ದಿ ಸರಿದಾರಿಗೆ ತರುತ್ತಿದ್ದರು; ತಾಯಿ ನೆನೆದು ಕಣ್ಣೀರಿಟ್ಟ ಹೆಚ್‌ಡಿಕೆ..!
ಬೆಂಗಳೂರು : ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಮ್ಮ ತಾಯಿ ಚೆನ್ನಮ್ಮ ಅವರನ್ನು ನೆನೆದು ಭಾವುಕರಾದರು. ತಾಯಿಯ ಜೊತೆ ಕಳೆದ ದಿನಗಳನ್ನು ನೆನೆದು ಕಣ್ಣೀರಿಟ್ಟರು. ಮಾಧ್ಯದೊಂದಿಗೆ ಮಾತನಾಡಿದ ಅವರು, ತಾಯಿ...
