ಟೋಲ್ ವಿರೋಧಿಸಿ, ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ರಾಜ್ಯ ರೈತ ಸಂಘ ಕರೆ..!
ಮಂಡ್ಯ : ರಾಜ್ಯದ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ವಿರೋಧಿಸಿ ಮತ್ತು ರೈತರ ವಾಹನಗಳಿಗೆ ಟೋಲ್‌ನಿಂದ ವಿನಾಯಿತಿ ನೀಡಬೇಕೆಂದು ಆಗ್ರಹಿಸಿ, ಜೂನ್ 23 ರಂದು ರಾಜ್ಯಾದ್ಯಂತ ಟೋಲ್ ಬೂತ್‌ಗಳ ಮುಂದೆ ಬೃಹತ್ ಪ್ರತಿಭಟನೆ ನಡೆಸಲು ಕರ್ನಾಟಕ...
