25.3 C
ಬೆಂಗಳೂರು
September 21, 2026
kranthikidi.com

Tag : towards

ತಾಜಾಸುದ್ದಿರಾಜ್ಯ

ಬೈಕ್ ಸವಾರನ ಮೇಲೆ ದರ್ಪ ಆರೋಪ; ನ್ಯಾಯಾದೀಶೆ ಗಾಯತ್ರಿ ವರ್ಗಾವಣೆ..!

kknewskannada1987@gmail.com
ಬೆಂಗಳೂರು : ಕೋಲಾರ ಜಿಲ್ಲೆಯ ಮಾಲೂರು ಜಿಎಂಎಫ್‌ಸಿ ನ್ಯಾಯಾದೀಶೆ ಗಾಯತ್ರಿ ಅವರನ್ನು ಬೀದರ್ ಹುಮನಾಬಾದ್‌ನ ಜಿಎಂಎಫ್‌ಸಿ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ. ಹೈಕೋರ್ಟ್ ರಿಜಿಸ್ಟರ್ ಚಂದ್ರಶೇಖರ ರೆಡ್ಡಿ ಅವರು ವರ್ಗಾವಣೆ ಮಾಡಿ ಆದೇಶ...
ತಾಜಾಸುದ್ದಿರಾಜ್ಯ

ಮಹಿಳೆ ಜೊತೆ ಅಸಭ್ಯ ವರ್ತನೆ; ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿತ..!

Kalpana Editor
ಬೆಂಗಳೂರು : ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಗಂಗಮ್ಮನ ಗುಡಿ ಸರ್ಕಲ್ ಬಳಿ ನಡೆದಿದೆ. ಸಂಜಯ್ ನಗರ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಮಂಜುನಾಥ್ ಅವರ...
ಕ್ರೈಂತಾಜಾಸುದ್ದಿರಾಜ್ಯ

ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ ಆರೋಪ – ಇನ್‌ಫ್ಲೂಯೆನ್ಸರ್ ಮಂಜು ವಿರುದ್ಧ ಎಫ್‌ಐಆರ್‌

Kalpana Editor
ಬೆಂಗಳೂರು : ಮಹಿಳಾ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಸಿರುವ ಆರೋಪದ ಮೇಲೆ ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ಮಂಜು ಅಲಿಯಾಸ್ ಅಮುಕು ಡುಮುಕು ವಿರುದ್ಧ ಮೇಲೆ ಎಫ್‌ಐಆರ್ ದಾಖಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ತಾಜಾಸುದ್ದಿರಾಜ್ಯ

ಲೇಔಟ್‌, ಕೈಗಾರಿಕೆಗೆ ಬಂಜರು ಭೂಮಿ ಆರಿಸಬೇಕು; ಉತ್ತರ ಕರ್ನಾಟಕದ ಕಡೆಗೆ ಅಭಿವೃದ್ಧಿ ಯೋಜನೆಗಳನ್ನು ಕೊಂಡೊಯ್ಯಬೇಕು – ಆರ್‌.ಅಶೋಕ ಆಗ್ರಹ..!

Kalpana Editor
ರಾಜ್ಯ ಸರ್ಕಾರ ಲೇಔಟ್‌ ಹಾಗೂ ಕೈಗಾರಿಕೆ ಸ್ಥಾಪಿಸಲು ಬಂಜರು ಜಮೀನುಗಳನ್ನು ಆಯ್ಕೆ ಮಾಡಬೇಕು. ಅಥವಾ ಉತ್ತರ ಕರ್ನಾಟಕದ ಕಡೆಗೆ ಅಭಿವೃದ್ಧಿ ಯೋಜನೆಗಳನ್ನು ಕೊಂಡೊಯ್ಯಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಆನೇಕಲ್‌ ತಾಲೂಕಿನ ಸರ್ಜಾಪುರದಲ್ಲಿ...
ತಾಜಾಸುದ್ದಿದೇಶ

ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ‘ಕಾಕ್ರೋಚ್ ಜನತಾ ಪಕ್ಷ’ದ ಶಾಂತಿಯುತ ಹೆಜ್ಜೆ

Kalpana Editor
ನವದೆಹಲಿ : ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮತ್ತು ದೇಶದ ಯುವಕರ ಭವಿಷ್ಯವನ್ನು ಸುರಕ್ಷಿತಗೊಳಿಸಲು ಯುವ ರಾಜಕೀಯ ಚಳವಳಿಯಾದ ‘ಕಾಕ್ರೋಚ್ ಜನತಾ ಪಕ್ಷ’ ಮಹತ್ವದ ಸಕಾರಾತ್ಮಕ ನಿರ್ಧಾರಗಳನ್ನು ಪ್ರಕಟಿಸಿದೆ. ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...