ವಿಶ್ವದ ಗಮನ ಸೆಳೆದ ಧುರಂಧರ್ – ಸಿನಿಮಾಗಳನ್ನು ಹಿಂದಿಕ್ಕಿ ಹೊಸ ದಾಖಲೆ
ರಣವೀರ್ ಸಿಂಗ್ ಅಭಿನಯದ ‘ಧುರಂಧರ್’ ಸಿನಿಮಾ ಇದೀಗ ಬಾಕ್ಸ್ ಆಫೀಸ್ ಬಳಿಕ ಒಟಿಟಿಯಲ್ಲೂ ಭರ್ಜರಿ ಸದ್ದು ಮಾಡುತ್ತಿದೆ. ಆದಿತ್ಯ ಧರ್ ನಿರ್ದೇಶನದ ಈ ಚಿತ್ರಕ್ಕೆ ನೆಟ್‌ಫ್ಲಿಕ್ಸ್ ಸಹ-ಸಿಇಒ ಟೆಡ್ ಸರಾಂಡೋಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಧುರಂಧರ್...
