ಟ್ರಕ್‌ಗೆ ಡಿಕ್ಕಿ, ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ; ಏಳು ಮಂದಿ ಸಾವು..!
ಜೈಪುರ : ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಏಳು ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್‌ಪ್ರೆಸ್ ವೇಯಲ್ಲಿ ನಡೆದಿದೆ. ಮಂಗಳವಾರ (ಜೂ.30)ರ ರಾತ್ರಿ 39 ಪ್ರಯಾಣಿರಿದ್ದ...
