ಕೋವಿಡ್‌ನಿಂದ ಎರಡು ಸಾವು; ಗಡಿಯಲ್ಲಿ ಹೈ ಅಲರ್ಟ್ – ಆರೋಗ್ಯ ಇಲಾಖೆಯಿಂದ ಕಟ್ಟುನಿಟ್ಟಿನ ತಪಾಸಣೆ…!
ತುಮಕೂರು : ನೆರೆಯ ಆಂಧ್ರಪ್ರದೇಶದ ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಇಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಗಡಿಭಾಗವಾದ ಪಾವಗಡ ತಾಲೂಕಿನಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ. ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರ ನಿರ್ದೇಶನದಂತೆ ಆರೋಗ್ಯ...
