ಓರ್ವ ನಟಿ ಬಿಟ್ಟು ಉಳಿದೆಲ್ಲರನ್ನ ಅನ್‌ಫಾಲೋ ಮಾಡಿದ ಕರಣ್ ಜೋಹರ್
ಬಾಲಿವುಡ್‌ನ ಫೇಮಸ್ ನಿರ್ದೇಶಕ ಕರಣ್ ಜೋಹರ್ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದಾರೆ. ಏಕಾಏಕಿ ಇನ್‌ಸ್ಟಾಗ್ರಾಮ್‌ನಿಂದ ತಮ್ಮ ಆಪ್ತ ಸೆಲೆಬ್ರಿಟಿಗಳಾದ ಶಾರುಖ್ ಖಾನ್, ಆಲಿಯಾ ಭಟ್, ಅನನ್ಯಾ ಪಾಂಡೆ, ಮನೀಷ್ ಮಲ್ಹೋತ್ರಾ ಸೇರಿದಂತೆ ಹಲವರನ್ನು ಅನ್‌ಫಾಲೋ...
