ಅದಾನಿ ಕಂಪನಿಗೆ ಗುಡ್‌ನ್ಯೂಸ್ – ಕ್ರಿಮಿನಲ್ ಆರೋಪ ಕೈಬಿಟ್ಟ ಅಮೆರಿಕ..!
ವಾಷಿಂಗ್ಟನ್/ ನವದೆಹಲಿ : ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಮೇಲಿನ ಕ್ರಿಮಿನಲ್ ಆರೋಪವನ್ನು ಅಮೆರಿಕ ನ್ಯಾಯಾಲಯ ಕೈ ಬಿಟ್ಟಿದೆ. ಅಮೆರಿಕದ ಈಸ್ಟರ್ನ್ ಡಿಸ್ಟ್ರಿಕ್ಟ್ ಆಫ್ ನ್ಯೂಯಾರ್ಕ್‌ನ ಜಿಲ್ಲಾ ನ್ಯಾಯಾಧೀಶ ನಿಕೋಲಸ್ ಗರೌಫಿಸ್ ಅವರು...
