ವಿಐಪಿ ಸೆಲ್‌ನಿಂದ ಪ್ರಜ್ವಲ್ ಎತ್ತಂಗಡಿ; ಸಿಕ್ಕ ಮೊಬೈಲ್‌ನಲ್ಲೂ ಅಶ್ಲೀಲ ವಿಡಿಯೋಗಳು ಪತ್ತೆ..!
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಮೊಬೈಲ್ ಪತ್ತೆಯಾದ ಬೆನ್ನಲ್ಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ವಿಐಪಿ ಸೆಲ್‌ನಿಂದ...
