ಮದುವೆ ಮನೆಯಲ್ಲೂ ʻಡಿ ಬಾಸ್, ಡಿ ಬಾಸ್ʼ ಜೈಕಾರ; ಫ್ಯಾನ್ಸ್‌ಗೆ ಬುದ್ಧಿ ಹೇಳಿದ ವಿಜಯಲಕ್ಷ್ಮಿ
ಬೆಂಗಳೂರು : ದರ್ಶನ್ ಅಭಿಮಾನಿಯೊಬ್ಬರ ಮದುವೆ ಕಾರ್ಯಕ್ರಮಕ್ಕೆ ಇತ್ತೀಚೆಗೆ ವಿಜಯಲಕ್ಷ್ಮಿ ಭೇಟಿ ನೀಡಿದ್ದರು. ಈ ವೇಳೆ ಅಭಿಮಾನಿಗಳು ‘ಡಿ ಬಾಸ್’ ಎಂದು ಜೈಕಾರ ಹಾಕಿದ್ದು, ಇದಕ್ಕೆ ವಿಜಯಲಕ್ಷ್ಮಿ ನಯವಾಗಿ ಆಕ್ಷೇಪ ವ್ಯಕ್ತಪಡಿಸಿ, ‘ಡಿ ಬಾಸ್’...
