ಸ್ವಯಂಪ್ರೇರಿತವಾಗಿ ತೆರವುಗೊಳಿಸಿ, ಇಲ್ಲದಿದ್ದರೆ ಕಠಿಣ ಕ್ರಮ; ಫುಟ್‌ಪಾತ್ ಅತಿಕ್ರಮಣದಾರರಿಗೆ ಎಚ್ಚರಿಕೆ – ಕೃಷ್ಣಬೈರೇಗೌಡ
ಬೆಂಗಳೂರು : ಪಾದಚಾರಿ ಮಾರ್ಗಗಳಲ್ಲಿ ಮುಕ್ತವಾಗಿ ಓಡಾಡುವುದು ದೇಶದ ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಅದರನ್ವಯ ನಗರದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆಯನ್ನು ಕಟ್ಟುನಿಟ್ಟಾಗಿ ನಡೆಸಲಾಗುತ್ತಿದ್ದು, ವ್ಯಾಪಾರಿಗಳು ಮತ್ತು ಸಾರ್ವಜನಿಕರು ಇದಕ್ಕೆ...
