ಕೆಆರ್‌ಎಸ್ ಜಲಾಶಯದ ನೀರಿನ ಪ್ರಮಾಣದಲ್ಲಿ ಭಾರೀ ಕುಸಿತ..!
ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಕಡಿಮೆಯಾಗುತ್ತಿದ್ದಂತೆಯೇ, ಹಳೇ ಮೈಸೂರು ಭಾಗದ ರೈತರು ಹಾಗೂ ಜನರ ಜೀವನಾಡಿಯಾಗಿರುವ ಕೃಷ್ಣರಾಜಸಾಗರ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಕುಸಿತ ಉಂಟಾಗಿದೆ. ಕೇವಲ ಕೆಲವು...
