ಸಂಪುಟ ವಿಸ್ತರಣೆ ಬೆನ್ನಲ್ಲೇ; ಬೇಳೂರು, ಯಶವಂತರಾಯಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ
ಬೆಂಗಳೂರು : ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆ ಬೆನ್ನಲ್ಲೇ ಶಾಸಕರ ವಲಯದಲ್ಲಿ ತೀವ್ರ ಅಸಮಾಧಾನ ಸ್ಫೋಟಗೊಂಡಿದೆ. ತಮಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ತೀವ್ರ ಬೇಸರಗೊಂಡಿರುವ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ...
