21.5 C
ಬೆಂಗಳೂರು
September 22, 2026
kranthikidi.com

Tag : Yathindra Siddaramaiah

ತಾಜಾಸುದ್ದಿರಾಜ್ಯ

ಇಂದು ಸಂಪುಟದಲ್ಲಿ ಸಚಿವ ಸ್ಥಾನ ವಂಚಿತರ ಪ್ರತ್ಯೇಕ ಸಭೆ..!

kknewskannada1987@gmail.com
ಮೈಸೂರು : ಸಿಎಂ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಸಚಿವ ಸ್ಥಾನ ವಂಚಿತರು ಮೈಸೂರಿನಲ್ಲಿ ಪ್ರತ್ಯೇಕ ಸಭೆ ನಡೆಸಿದ್ದಾರೆ. ಮಾಜಿ ಸಚಿವರ ದಿಢೀರ್ ಸಭೆ ಕುತೂಹಲ ಮೂಡಿಸಿದೆ. ಮಾಜಿ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಮತ್ತು ತನ್ವೀರ್...
ತಾಜಾಸುದ್ದಿರಾಜಕೀಯರಾಜ್ಯ

ಶಾಸಕರ ಬೆಂಬಲಿಗರು ಉದ್ರೇಕಗೊಂಡು ತಾಲೂಕು ಬಂದ್ ಮಾಡಿದ್ದು ತಪ್ಪು – ಯತೀಂದ್ರ

kknewskannada1987@gmail.com
ಬೀದರ್ : ಚಿಕ್ಕಬಳ್ಳಾಪುರದಲ್ಲಿ ಶಾಸಕರ ಬೆಂಬಲಿಗರು ಉದ್ರೇಕಗೊಂಡು ತಾಲೂಕುಗಳನ್ನು ಬಂದ್ ಮಾಡಿ ಸರ್ಕಾರದ ಆಸ್ತಿ-ಪಾಸ್ತಿಗೆ ನಷ್ಟ ಉಂಟು ಮಾಡಿರುವುದು ತಪ್ಪು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರತಿಕ್ರಿಯಿಸಿದ ಅವರು, ಅಸಮಾಧಾನಗೊಂಡಿರುವ ಶಾಸಕರ...
ತಾಜಾಸುದ್ದಿರಾಜಕೀಯರಾಜ್ಯ

ಸಂಪುಟ ವಿಸ್ತರಣೆ; ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ – ಯತೀಂದ್ರ

kknewskannada1987@gmail.com
ಬೀದರ್ : ಸಂಪುಟ ವಿಸ್ತರಣೆಯ ಬಗ್ಗೆ ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ. ಯಾವುದೇ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾದಾಗ ಕೆಲ ಸಚಿವಾಕಾಂಕ್ಷಿಗಳಿಗೆ ಅವಕಾಶ ಸಿಗುವುದಿಲ್ಲ. ಆಗ ಅವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಪ್ರತಿಭಟನೆ...
ತಾಜಾಸುದ್ದಿರಾಜಕೀಯರಾಜ್ಯ

ದಸರಾ ಉದ್ಘಾಟನೆ ರೇಸ್‌ನಲ್ಲಿ ಕ್ರಿಕೆಟ್ ಸಾಧಕರ ಹೆಸರು; ಸಿಎಂ ನಿರ್ಧಾರವೇ ಅಂತಿಮ – ಯತೀಂದ್ರ

Kalpana Editor
ಮೈಸೂರು : ಈ ಬಾರಿಯ ದಸರಾ ಉದ್ಘಾಟಕರ ಹೆಸರನ್ನು ಸಿಎಂ ಡಿಕೆ ಶಿವಕುಮಾರ್ ಅವರೇ ಆಯ್ಕೆ ಮಾಡಲಿದ್ದು, ಅವರ ನಿರ್ಧಾರವೇ ಅಂತಿಮ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ದಸರಾ ಸಿದ್ಧತಾ ಸಭೆ ನಡೆಸಿದ...
ತಾಜಾಸುದ್ದಿರಾಜಕೀಯರಾಜ್ಯ

ರಾಮನಗರದಲ್ಲಿ ಮಾತ್ರ ಹಾಗಾಗಿದೆ, SIR ದುರ್ಬಳಕೆ ಮಾಡಿಕೊಂಡಿಲ್ಲ; ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ – ಯತೀಂದ್ರ

Kalpana Editor
ಬೆಂಗಳೂರು : ಎಸ್‌ಐಆರ್ ದುರ್ಬಳಕೆ ಮಾಡಿಕೊಂಡಿಲ್ಲ, ರಾಮನಗರದಲ್ಲಿ ಮಾತ್ರ ಹಾಗಾಗಿದೆ, ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಸ್‌ಐಆರ್ ಲೋಪದ ಬಗ್ಗೆ ವಿಪಕ್ಷಗಳ ದೂರು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,...
ತಾಜಾಸುದ್ದಿರಾಜಕೀಯರಾಜ್ಯ

ಯತೀಂದ್ರ ಖಾತೆ ಬದಲಾವಣೆಗೆ ಆಗ್ರಹ – ನೈಜ ಹೋರಾಟಗಾರರ ವೇದಿಕೆಯಿಂದ ಸಿಎಂಗೆ ಪತ್ರ..!

Kalpana Editor
ಬೆಂಗಳೂರು : ಕರ್ನಾಟಕ ರಾಜಕಾರಣದಲ್ಲಿ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಬದಲಿ ನಿವೇಶನ ಹಂಚಿಕೆ ಹಗರಣದ ವಿವಾದ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಸಚಿವ ಡಾ. ಯತೀಂದ್ರ ಅವರ ಖಾತೆ ಬದಲಾವಣೆಗೆ ತೀವ್ರ ಒತ್ತಡ...
ತಾಜಾಸುದ್ದಿರಾಜಕೀಯರಾಜ್ಯ

ಮೋದಿ ಸರ್ಕಾರ ಜನರು ಹಾಳಾಗಿ ಹೋಗ್ಲಿ ಅಂತಾ ಬೆಲೆ ಜಾಸ್ತಿ ಮಾಡಿದ್ದಾರೆ – ಯತೀಂದ್ರ

Kalpana Editor
ವಿಜಯಪುರ : ಮೋದಿ ಸರ್ಕಾರ ಜನರ ಮೇಲೆ ಕಾಳಜಿ ಇಲ್ಲದೆ, ಜನರು ಹಾಳಾಗಿ ಹೋಗ್ಲಿ ಅಂತಾ ಬೆಲೆ ಜಾಸ್ತಿ ಮಾಡಿದ್ದಾರೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ. ಗ್ಯಾಸ್ ಬೆಲೆ ಏರಿಕೆ...
ತಾಜಾಸುದ್ದಿರಾಜಕೀಯರಾಜ್ಯ

ಸಂಪುಟಕ್ಕೆ ಸಿದ್ರಾಮಯ್ಯ ಪುತ್ರ ಎಂಟ್ರಿ – ಸಚಿವರಾಗಿ ಯತೀಂದ್ರ ಪ್ರಮಾಣ ಸ್ವೀಕಾರ..!

Kalpana Editor
ಬೆಂಗಳೂರು : ನೂತನ ಸಿಎಂ ಡಿಕೆ ಶಿವಕುಮಾರ್‌ ಅವರ ಸಂಪುಟಕ್ಕೆ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಎಂಟ್ರಿ ಕೊಟ್ಟಿದ್ದಾರೆ. ಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಇಂದು ನೂತನ ಸಚಿವರಾಗಿ...
ತಾಜಾಸುದ್ದಿರಾಜ್ಯ

ಮತ್ತಷ್ಟು ಯಶಸ್ಸು ನಿಮ್ಮದಾಗಲಿ; ಡಿಕೆ ಶಿವಕುಮಾರ್‌ಗೆ ಸೋನಿಯಾ ಗಾಂಧಿ ಶುಭ ಹಾರೈಕೆ..!

Kalpana Editor
ಬೆಂಗಳೂರು : ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಅವರು ನಿಯೋಜಿತ ಸಿಎಂ ಡಿ.ಕೆ ಶಿವಕುಮಾರ್ ಅವರಿಗೆ (ಬುಧವಾರ) ಇಂದು ದೂರವಾಣಿ ಕರೆ ಮಾಡಿ ಶುಭ ಹಾರೈಸಿದರು. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು...
ತಾಜಾಸುದ್ದಿರಾಜಕೀಯರಾಜ್ಯ

ಪುತ್ರ ಯತೀಂದ್ರ ಸಂಪುಟ ಸೇರ್ಪಡೆಗೆ ಕೊನೆಗೂ ಒಪ್ಪಿದ ಸಿದ್ದರಾಮಯ್ಯ

Kalpana Editor
ಬೆಂಗಳೂರು : ಪುತ್ರ ಡಾ. ಯತೀಂದ್ರ ಅವರ ಸಂಪುಟ ಸೇರ್ಪಡೆಗೆ ಕೊನೆಗೂ ಸಿದ್ದರಾಮಯ್ಯ ಅವರು ಒಪ್ಪಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಹೈಕಮಾಂಡ್‌ ನಾಯಕರ ಭೇಟಿಗಾಗಿ ದೆಹಲಿಯತ್ತ...