ಯೋಗೇಶ್ ಗೌಡ ಕೊಲೆ ಪ್ರಕರಣ; ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ – ಜಾಮೀನು ಮಂಜೂರು..!

ಬೆಂಗಳೂರು/ಧಾರವಾಡ : ಜಿಲ್ಲಾ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಕೇಸಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಜೀವಾವಧಿ ಶಿಕ್ಷೆಯನ್ನೂ ಅಮಾನತ್ತಿನಲ್ಲಿಟ್ಟಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಅಮಾನತ್ತಿನಲ್ಲಿ ಇರಿಸಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ ನೀಡಿ, … Continue reading ಯೋಗೇಶ್ ಗೌಡ ಕೊಲೆ ಪ್ರಕರಣ; ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ – ಜಾಮೀನು ಮಂಜೂರು..!